ಉತ್ತನಹಳ್ಳಿ

ಚಾಮುಂಡಿ ಬೆಟ್ಟದಲ್ಲಿ ಬೆಂಕಿ; ಹುಲ್ಲು, ಕುರುಚಲು ಗಿಡಗಳು ಭಸ್ಮ

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಮಂಗಳವಾರ ರಾತ್ರಿ 7.30ರಲ್ಲಿ ಚಾಮುಂಡಿಬೆಟ್ಟದ ಉತ್ತನಹಳ್ಳಿ ಭಾಗದಲ್ಲಿ ಸುಮಾರು 4ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲು, ಕುರುಚಲು ಗಿಡಗಳು ಸುಟ್ಟು ಭಸ್ಮವಾಗಿವೆ.…

3 years ago