ಕುಶಾಲನಗರ : ಎಪಿಸಿಎಂಎಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ …


