ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್‌ಪೋರ್ಟ್‌ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್‌ಗೆಹೊರಟಿತ್ತು.…