Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಓದುಗರಪತ್ರ

Homeಓದುಗರಪತ್ರ

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. …

ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕೊನೆಯ ದಿನವಾದ ಸೋಮವಾರವೂ ಚಿನ್ನದ ಪದಕಗಳ ಬೇಟೆ ಮಾಡುವ ಮೂಲಕ ಭಾರತ ಅಪೂರ್ವವಾಗಿ …

ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ ಗು ಬಸವಣ್ಣ, ಜೆಎಸ್‌ಎಸ್ ಸಂಸ್ಥೆ, ಸುತ್ತೂರು ಉಚಿತ ಕೊಡುಗೆಗಳು ದೇಶಕ್ಕೆ ಮಾರಕ! ಚುನಾವಣೆ …

ಸಂಕೇತಾರಾಧನೆಯಾದ ಲಕ್ಷ್ಮೀ  ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ ಮಾಧ್ಯಮಗಳು ವರದಿ ಮಾಡಿದವು. ವಾಸ್ತವವಾಗಿ, ಸಂಪತ್ತು, ಒಡವೆ - ವಸ್ತ್ರಗಳು ಶ್ರಮದ ಉತ್ಪನ್ನಗಳು. …

ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ - ಕುಲಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇದು ಕರಾಮುವಿ ಶೋಚನೀಯ ಪರಿಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ …

ಭಾವೈಕ್ಯತೆಯ ಬಂಧ ಬೆಸೆಯಲಿ..! ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಧರ್ಮಗಳು ಹಲವು ಇದ್ದರೂ ಭಾರತ ಒಂದೇ! ರಾಮ ಏಸು ಅಲ್ಲಾ ದೇವರುಗಳು ಹಲವು ಇದ್ದರೂ ಭಕ್ತಿ ಭಾವ ಒಂದೇ! ಜಾತಿ ಧರ್ಮಗಳಡಿಯಲ್ಲಿ ಹತ್ಯೆಗಳು ನಿಲ್ಲಲಿ. ಕೋಮುಸಂಘರ್ಷ ತಗ್ಗಲಿ. ಸರ್ವಧರ್ಮಗಳು ಮೇಳೈಸಲಿ. ಧಾರ್ಮಿಕ ಮನೋಭಾವಗಳಿಗೂ …

ಪ್ರತಿಮಾ ಪುರಸ್ಕಾರ? ಊರ ತುಂಬೆಲ್ಲ ಪ್ರತಿಮೆಗಳಿಂದ ಲೋಕೋಪಕಾರ ಆಗುವುದು ಅಷ್ಟರಲ್ಲಿಯೇ ಇದೆ. ಆದರೂ ಹಿತಮಿತವಾಗಿದ್ದರೆ, ಮೂರ್ತಿಗಳು ಊರ ಹೆಮ್ಮೆ-ಹಿರಿಮೆ, ಜನ ಸ್ಪೂರ್ತಿ ಕಾರಣಗಳಿಂದ ಮುಖ್ಯ. ಆದರೆ ರಾಜಮನೆತನದ ಹುಟ್ಟಿದ ಎಲ್ಲ ಪುತ್ರರಿಗೂ ಆ ಮನ್ನಣೆ, ಸ್ಮಾರಕ ಸಲ್ಲಲೇಬೇಕೆ? ಶ್ರೀಕಂಠದತ್ತರ ಬಗ್ಗೆ ಯಾವದೇ …

ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ ಲೀಟರ್ ಮೊಸರು ಕೊಳ್ಳುವ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದೆ. ನಂತರ ಮತ್ತೊಬ್ಬ …

ಖಂಡಿಸುವ ನೈತಿಕತೆ ನಮಗಿದೆಯೇ? ಕೆನಡಾದ ಒಟ್ಟಾವದಲ್ಲಿ ಮಂದಿರ ಒಂದರ ಮುಂದೆ ನಿಲ್ಲಿಸಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಗಳಿಸಿದ್ದಾರಂತೆ. ಇದನ್ನು ಪ್ರಜ್ಞಾವಂತ ಜಗತ್ತು ಖಂಡಿಸಿದೆ. ಭಾರತದಲ್ಲಿ ಇದರ ವಿರುದ್ದ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಸರ್ಕಾರವೂ ಕೂಡಾ ಈ ಬಗೆಗೆ ಕೆನಡಾ ಸರ್ಕಾರದೊಂದಿಗೆ …

ಪರಿಷ್ಕೃತ ತೆರಿಗೆ ರದ್ದು ಮಾಡಿ ಜಿಎಸ್‌ಟಿ ಸಮಿತಿಯ ನೇತೃತ್ವ ವಹಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್ ಅವರಿಗೆ ಬಡತನ ಬೆಗೆಯಿಂದ ಗಾರೆ ಹೊರುವ, ಸೈಜುಕಲ್ಲು ಹೊರುವ, ಕೂಲಿ ಮಾಡುವ, ಬಡ ಕುಟುಂಬದ ಅನುಭವದ ಕೊರತೆ ಇದೆ. ಆ ಕಾರಣಕ್ಕಾಗಿ ಬಡವರು ಶ್ರಮಿಕರನ್ನು …

Stay Connected​