ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …
ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾಗಿ ಮಾಧ್ಯಮದಲ್ಲಿ ವರದಿಯಾಗಿದೆ. ಅವರು ಇಂಗ್ಲಿಷ್ ಮಾತನಾಡುವವರು ಎನ್ನುವ ಬದಲಿಗೆ ಪ್ರಾದೇಶಿಕ ಭಾಷೆ ಮಾತನಾಡು ವವರು ಎಂದು ಹೇಳಿದ್ದರೆ ಅವರ ಹೇಳಿಕೆ ಅರ್ಥಪೂರ್ಣವಾಗುತ್ತಿತು. ಅವರ ಹೇಳಿಕೆ …
ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ(ಕೆ.ಆರ್.ಎಸ್.) ದ ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರವನ್ನು ವಿರೋಧ ಮಾಡುತ್ತಿದೆ. ಅಮ್ಯೂಸ್‌ಮೆಂಟ್ ಪಾರ್ಕ್ ನಲ್ಲಿ ಕಾವೇರಿ ಪ್ರತಿಮೆ …
ಮೈಸೂರು ಮಹಾನಗರ ಪಾಲಿಕೆ ಪಾದಚಾರಿ ಮಾರ್ಗಗಳಿಗೆ ಇಂಟರ್ ಲಾಕಿಂಗ್ ಟೈಲ್ಸ್‌ಗಳನ್ನು ಅಳವಡಿಸುತ್ತಿದ್ದು, ಇದು ಪಾದಚಾರಿಗಳಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ನಡಿಗೆಗೆ ಅನುಕೂಲವಾಗುತ್ತದೆ. ಆದರೆ, ಹಲವು ಕಡೆ ಗಿಡಮರಗಳಿಗೆ ನೀರು ಹಾಕಲೂ ಆಗದಂತೆ ಟೈಲ್ಸ್ ಗಳನ್ನು ಹಾಕುತ್ತಿರುವುದರಿಂದ ಹತ್ತಾರು ವರ್ಷಗಳಿಂದ ಬೆಳೆಸಿರುವ ಮರಗಳು …
ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್‌ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ …
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಗಾಯಿತ್ರಿ ಟಾಕೀಸ್ ಎದುರಿನ ರಾಜ ಕಾಲುವೆಯ ಬಳಿ ಇರುವ ಬೀದಿ ದೀಪ ಹಗಲಿನ ವೇಳೆಯೂ ಕೆಲವು ದಿನಗಳಿಂದ ಉರಿಯುತ್ತಿದೆ. ಬೇಸಿಗೆಯ ಲೋಡ್ ಶೆಡ್ಡಿಂಗ್ ಮಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಂತೂ ದಿನವಿಡೀ ವಿದ್ಯುತ್ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಹಗಲಿನ …
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ. ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು …
ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾ ಕ್ರೋಶ ಹೋರಾಟವನ್ನು ನಡೆಸುತ್ತಿದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಯ ಸಂಕಷ್ಟದ ಬಗೆಗೆ ಅವರ ಕಳಕಳಿ ಮತ್ತು ಅನುಕಂಪ …
೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್‌ಎಸ್ ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು …
ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ …