ಓದುಗರ ಪತ್ರಗಳು

ಓದುಗರ ಪತ್ರ | ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯ ಕಾರ್ಮೋಡ!

೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ…

1 year ago

ಓದುಗರ ಪತ್ರ | ಅತಿಥಿ ಉಪನ್ಯಾಸಕರಿಗೆ ಕೆಲಸದ ಭದ್ರತೆ ಒದಗಿಸಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ಐದು ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲು ಸರ್ಕಾರ ಮುಂದಾಗಿದೆ ಎಂಬುದಾಗಿ ವರದಿಯಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅತಿಥಿ…

1 year ago

ಓದುಗರ ಪತ್ರ | ಶಾಲಾ ಹಂತದಲ್ಲಿಯೇ ಮಕ್ಕಳ ಆಧಾರ್ ಕಾರ್ಡ್‌ ತಿದ್ದುಪಡಿಯಾಗಲಿ

ಶಾಲಾ ಮಕ್ಕಳ ಹೆಸರು ಆಧಾರ್‌ಕಾರ್ಡ್ ಹಾಗೂ ಶಾಲಾ ಎಸ್‌ಟಿಎಸ್ ನಲ್ಲಿ (ಸ್ಪೂಡೆಂಟ್ ಟ್ಯಾಕಿಂಗ್ ಸಿಸ್ಟಮ್) ಬೇರೆ ಬೇರೆಯಾಗಿದ್ದು, ಅದನ್ನು ಸರಿಪಡಿಸುವ ಸಲುವಾಗಿ ಆಧಾರ್ ಕಾರ್ಡ್ ತಿದ್ದುಪಡಿಗೆ ಮಕ್ಕಳು…

1 year ago

ಓದುಗರ ಪತ್ರ | ಚೈತ್ರಾಗೆ ಸರ್ಕಾರಿ ಉದ್ಯೋಗ ನೀಡಿ

ಖೋ-ಖೋ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಚೈತ್ರಾ ಮೈಸೂರು ಜಿಲ್ಲೆಯವರಾಗಿದ್ದು, ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಚೈತ್ರಾ ಭಾರತೀಯ ಮಹಿಳಾ ಖೋ-ಖೋ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ…

1 year ago

ಓದುಗರ ಪತ್ರ | ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ತಪ್ಪಿಸಿ

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ…

1 year ago

ಓದುಗರ ಪತ್ರ | ಪಡಿತರ ವಿತರಣೆಯ ಲೋಪ ಸರಿಪಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಕೆ. ಜಿ. ಹಳ್ಳಿ ಗ್ರಾಮದಲ್ಲಿ ಪ್ರತಿ ಬಾರಿಯೂ ಜನರು ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂದೆ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.…

1 year ago

ಓದುಗರ ಪತ್ರ | ಉದ್ಯೋಗ ಗ್ಯಾರಂಟಿ ನೀಡಿ

ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ. ರೇವಂತ್…

1 year ago

ಓದುಗರ ಪತ್ರ | ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು…

1 year ago

ಓದುಗರ ಪತ್ರ | ಹಿನ್ನೀರುಗಳಲ್ಲಿನ ಮೋಜಿನ ಕೂಟಕ್ಕೆ ಕಡಿವಾಣ ಹಾಕಿ

ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್‌ಗಳಲ್ಲಿ ನಡೆದರೆ ಸರಿ.…

1 year ago

ಓದುಗರ ಪತ್ರ | ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ…

1 year ago