ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ…
ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಅಡುಗೆ ಸಿಬ್ಬಂದಿ ಸೇರಿ ೩-೪ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವುದಾಗಿ…
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ…
ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು…
ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ, ನಟ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಕಾರ್ಯಕ್ರಮ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಇದು ಒಂದು ಜನಪ್ರಿಯ ರಿಯಾಲಿಟಿ ಷೋ ಆಗಿದ್ದು, ವಿವಿಧ…
ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯವರು ಸರಿಯಾಗಿ…
ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ…
ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ.…
ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು,…
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ.…