ಓದುಗರ ಪತ್ರ

ಓದುಗರ ಪತ್ರ | ಅರ್ಥಹೀನ ಜನಾಕ್ರೋಶ ಹೋರಾಟ

ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾ ಕ್ರೋಶ ಹೋರಾಟವನ್ನು ನಡೆಸುತ್ತಿದೆ.  …

1 year ago

ಓದುಗರ ಪತ್ರ | ಆತಂಕ ಬಿಟ್ಟು ಪರೀಕ್ಷೆ ಬರೆಯಿರಿ

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ…

1 year ago

ಓದುಗರ ಪತ್ರ | ಸಮಸ್ಯೆಗಳ ನಿವಾರಣೆಗೆ ವಿಭಜನೆ ಮದ್ದೇ?

ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು…

1 year ago

ಓದುಗರ ಪತ್ರ | ಕತ್ತಲೆಯಲ್ಲಿ ವಾಕಿಂಗ್ ಮಾಡುವುದು ಹೇಗೆ?

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ. ಉದ್ಯಾನವನಗಳಲ್ಲಿ ಹಾಗೂ…

1 year ago

ಓದುಗರ ಪತ್ರ | ಮೈಸೂರಿನ ಜನತೆಗೆ ನೀರಿನ ದರ ಏರಿಕೆಯ ಶಾಕ್!

ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್,…

1 year ago

ಓದುಗರ ಪತ್ರ | ಅರ್ಥಹೀನ ಸೌಲಭ್ಯಗಳನ್ನು ಕೇಳುವುದು ಸರಿಯೇ?

ವಿಧಾನಮಂಡಲದ ಅಧಿವೇಶನದ ವೇಳೆ ಅನೇಕ ಶಾಸಕರು ವಿಧಾನಸೌಧದೊಳಗೇ ನಿದ್ರೆಗೆ ಜಾರುತ್ತಿದ್ದು, ಶಾಸಕರಿಗೆ ಮಧ್ಯಾಹ್ನ ಊಟವಾದ ಮೇಲೆ ವಿಶ್ರಾಂತಿಗೆ ಸಮಯ ನೀಡ ಬೇಕು ಎಂಬ ಪ್ರಸ್ತಾವನೆ ಕೇಳಿ ಬಂದಿದೆಯಂತೆ.…

1 year ago

ಓದುಗರ ಪತ್ರ | ನಮ್ಮ ಮೆಟ್ರೋ ಈಗ ಉಳ್ಳವರ ಮೆಟ್ರೋ!

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ…

1 year ago

ಓದುಗರ ಪತ್ರ |ಚಾ. ನಗರ ಕ್ಷೇತ್ರ ಅಭಿವೃದಿಯಾಗಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ…

1 year ago

ಓದುಗರ ಪತ್ರ | ಮೈಸೂರು ಮತ್ತೆ ದೇಶದ ‘ಸ್ವಚ್ಛನಗರ’ವಾಗಲಿ

ದೇಶದ ಸ್ವಚ್ಛನಗರಿಯಾಗಿ ಸತತ ಎರಡು ಬಾರಿ ಪ್ರಶಸ್ತಿ ಗಳಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರು, ನಂತರ ಆ ಸ್ಥಾನವನ್ನು ಪಡೆಯಲು ಗಂಭೀರವಾಗಿ ಪ್ರಯತ್ನ ಮಾಡಿದಂತೆ ಕಾಣುತ್ತಿಲ್ಲ. ಇದೇ ಫೆ.…

1 year ago

ಓದುಗರ ಪತ್ರ | ತಿ. ನರಸೀಪುರ ಕುಂಭಮೇಳ ಜನ ಸ್ನೇಹಿಯಾಗಿರಲಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ೩೦ ಮಂದಿ ಮೃತಪಟ್ಟಿದ್ದಾರೆ. ಅಲ್ಲಿನ ಸರ್ಕಾರ ದುರಂತದ ನಂತರ ಎಚ್ಚೆತ್ತುಕೊಂಡು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ಇದು…

1 year ago