ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ…
ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್ ಗಳನ್ನು ತೆಗೆದು…
ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ…
ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ…
ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು! ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್‌ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು…
ಸ್ತುತ್ಯಾರ್ಹ ಕಾರ್ಯಕ್ರಮ ‘ಆಂದೋಲನ -೫೦’ ಸಾರ್ಥಕ ಪಯಣದ ಸಂಭ್ರಮ, ಸಡಗರದ ಸಮಾರಂಭ ಮೈಸೂರಿನಲ್ಲಿ ಜರುಗಿದ ನಂತರ ಹೆಚ್ ಡಿ ಕೋಟೆ ಯಲ್ಲೂ ಕಾರ್ಯಕ್ರಮ ಆಯೋಜಿಸಿದ್ದು ಕೋಟೆ ಮತ್ತು…
‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು! ಎಚ್ ಡಿ ಕೋಟೆ ತಾಲ್ಲೂಕಿನಲಿ ಜರುಗಿದ ‘ಆಂದೋಲನ’ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ಮುನ್ನೋಟ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಾಧಕರಿಬ್ಬರಿಗೆ ಸನ್ಮಾನಿಸಿರುವುದು ಸಂತಸವಾಗಿದೆ.…
ಬಯಲಾಗುತ್ತಿದೆ ಬೂಟಾಟಿಕೆಯ ಹಿಂದುತ್ವ!? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಿಜೆಪಿ ಮುಖಂಡನ ಹತ್ಯೆಯನ್ನು ಮಾಮೂಲಿಯಂತೆ ಪಕ್ಷದ ವರ್ಚಸ್ಸಿಗೆ ಬಳಸಿಕೊಂಡು ಮುಂದಿನ ಚುನಾವಣೆಯಲ್ಲಿ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಯತ್ನಿಸುವ…
ಕಾರ್ಯಕರ್ತರೇ ನಿಮ್ಮ ಜೀವ ಕಾಪಾಡಿಕೊಳ್ಳಿ! ಯಾವ ಧರ್ಮ ಆದರೇನು? ಯಾವ ಜಾತಿ ಆದರೇನು ಎಲ್ಲರೂ ಭಾರತೀಯರಾಗಬೇಕಲ್ಲವೆ? ಜಾತಿ ಜಾತಿ ಅಂತ ಬೆಂಕಿ ಹಚ್ಚಿ ಕುಟುಂಬಗಳ ಆಧಾರಸ್ತಂಭಗಳ ಕೊಲೆಗಳಿಗೆ…
ವಸೂಲಿ ಮಾಡಬೇಡಿ! ಭಾರತದ ಸ್ವತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಮನೆಗೂ ಭೇಟಿಕೊಟ್ಟು ಭಾರತದ ಧ್ವಜವನ್ನು ವಿತರಿಸುವ ಕಾರ್ಯಕ್ರಮದ ಬಗ್ಗೆ ಈಗ ಮಾಧ್ಯಮಗಳಲ್ಲಿ ಕೇಳುತ್ತಿದ್ದೇವೆ. ಈ…