ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ …