ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ. ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು…