ಚೆನೈ: ನಟ ಕಮಲ್ ಹಾಸನ್ ಅವರು ಜ್ವರದಿಂದ ಬಳಲುತ್ತಿದ್ದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ. ನಟ …