ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೊ ಯಾತ್ರೆಯು ನಾಳೆ (30-09-2022) ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್ ಹಾಕಿ ಹರಿದು …


