ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ ಅವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿತ್ತು. ಆದರೆ, ಗಿರಿಜನರ …

