ಕಾಡಾನೆ ಸೆರೆ

ಹುಣಸೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು…

3 years ago