ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಬೇಕೆಂಬ ಷರತ್ತಿನ ಮೇಲೆ ದೆಹಲಿಯಲ್ಲಿ ನಡೆಸುತ್ತಿದ್ದ ಸುಧೀರ್ಘ ಕಾಲದ ಪ್ರತಿಭಟನೆಯನ್ನು ರೈತರು ಹಿಂಪಡೆದು ಒಂಭತ್ತು ತಿಂಗಳಾಗುತ್ತಾ ಬಂದಿದೆ.…