ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ…