ಇತ್ತೀಚೆಗೆ ಯುವಕನೋರ್ವ ಕಾವೇರಿ ಮಾತೆ ಹಾಗೂ ಕೊಡವರ ಬಗ್ಗೆ ಅವಹೇಳನ ಮಾಡಿದ ವಿಚಾರ ಕೊಡಗು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿಯಬಿಡಲಾಗಿತ್ತು. ಕೊಡವ ಸಮಾಜಗಳು, ಬಿಜೆಪಿ, ಕಾಂಗ್ರೆಸ್, …