ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ರವಿವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. …