ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ…