ಮೈಸೂರು: ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬರು ಅನಾರೋಗ್ಯದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು.…
ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ. ಸಾಧಾರಣ ಜ್ವರ, ನೆಗಡಿ, ಕೆಮ್ಮು…
ಮೈಸೂರು ಅರಸರು ಕಟ್ಟಿಕೊಟ್ಟ ದೊಡ್ಡಾಸ್ಪತ್ರೆ ನಿರ್ವಹಣೆಯ ಕೊರತೆಯಿಂದ ನಲುಗುತ್ತಿದೆ. ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು : ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಯ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ…
ಮೈಸೂರು : ಹೆಚ್ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ…
ಮೈಸೂರು : ಬಡವರು, ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಮಹಾರಾಜರು ಸ್ಥಾಪಿಸಿದ ಮೈಸೂರಿನ ದೊಡ್ಡಾಸ್ಪತ್ರೆಯಲ್ಲೀಗ ಉಚಿತ ಚಿಕಿತ್ಸೆ ಮರೀಚಿಕೆಯಾಗಿದೆ. ಶತಮಾನದಷ್ಟು ಹಳೆಯದಾದ ಮೈಸೂರಿನ ಹೃದಯ…