ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ.…