ನವದೆಹಲಿ: ತೆರಿಗೆ ಹಣವನ್ನು 'ಶ್ರೀಮಂತ ಸ್ನೇಹಿತರ' ಸಾಲವನ್ನು ಮನ್ನಾ ಮಾಡಲು ಬಳಸುವ ಮೂಲಕ ಮೋದಿ ತೆರಿಗೆದಾರರಿಗೆ ದ್ರೋಹವೆಸಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಕೇಜ್ರಿವಾಲ್, ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ ಖಂಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ …