ಮಡಿಕೇರಿ: ಕೊಡಗಿನ ಕೈಲ್ ಪೋಳ್ದ್ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ಶುಭ ಕೋರಿದ್ದಾರೆ. ಸಮಸ್ತ ಕೊಡವ ಬಾಂಧವರಿಗೆ ಕೈಲ್ ಪೋಳ್ದ್ ಹಬ್ಬದ ಹಾರ್ದಿಕ…