Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಇದನ್ನು ಓದಿ: ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನಾಳೆ ಬೆಳಿಗ್ಗೆ 10ರಿಂದ …

River flowing above danger level

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುದಾಲೆ ಗ್ರಾಮದಲ್ಲಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಳೆ ಅಂಚಿನಲ್ಲಿ ವಾಸ ಮಾಡುತ್ತಿರುವ ಸುಮಾರು 10 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಕಿರುದಾಲೆ ಗ್ರಾಮದಲ್ಲಿ ನದಿ ನೀರಿನ …

ಓದುಗರ ಪತ್ರ

ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ  ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಸಂಬಂಧಪಟ್ಟವರು …

Illegal timber transportation Three vehicles seized

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ …

Give BJP power for state development MP Yaduveer

ಸೋಮವಾರಪೇಟೆ : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ರೈತರ ಕಷ್ಟಕ್ಕೆ ಸ್ಪಂದಿಸಲು ಸದಾ ಸಿದ್ಧನಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಭಾರತೀಯ ಜನತಾ …

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ ಮಧು ( ಅಶೋಕ .35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ …

ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಾಸನ ಜಿಲ್ಲೆ ಡಿಫ್ಫೋ ವ್ಯಾಪ್ತಿಯ ಸರ್ಕಾರಿ ಬಸ್ಸು ಸಂಖ್ಯೆ …

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ …

ಮಡಿಕೇರಿ: ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ. …

Stay Connected​
error: Content is protected !!