ಕೊರಟಗೆರೆ

ಕೊರಟಗೆರೆ : ಚಿರತೆ ದಾಳಿಯಿಂದ ಬಾಲಕರಿಗೆ ಗಾಯ: ಆಂಬ್ಯುಲೆನ್ಸ್ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶ

ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ. ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ…

3 years ago