Mysore
22
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕೊಳ್ಳೆಗಾಲ

Homeಕೊಳ್ಳೆಗಾಲ

ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ. …

ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಸಿ.ಹುಂಡಿ ಗ್ರಾಮದ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿ.ಸಿ.ಹುಂಡಿಯ ಮಹೇಶ್ ಎಂಬವರ ಪತ್ನಿ ಚೈತನ್ಯ( 23) ಕಾಣೆಯಾದವರು. ಫೆ.13 ರಂದು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಕಾಣೆಯಾಗಿದ್ದಾರೆ. ಎಲ್ಲ ಕಡೆಯೂ …

ಕೊಳ್ಳೇಗಾಲ:  ವಿಗ್ರಹಚೋರರಿಂದ ಅಪಹರಿಸಲ್ಪಟ್ಟಿದ್ದ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ದೊಡ್ಡ ಆಲದಮರದ ಕೆಳಗೆ ಪ್ರತಿಷ್ಠಾಪಿಸಿದ್ದ ಕಲ್ಲು ವಿಗ್ರಹವನ್ನು ಅರ್ಚಕರು ಪತ್ತೆ ಮಾಡಿ ಮರು ಪ್ರತಿಷ್ಠಾಪಿಸಿದ್ದಾರೆ. ವಿಗ್ರಹಚೋರರು ಪ್ರತಿಷ್ಠಾಪನ ಸ್ಥಳದಿಂದ ವಿಗ್ರಹವನ್ನು ಬೇರ್ಪಡಿಸಿ ಕೊಂಡೊಯ್ದು ರ್ಯಾಪಿಡ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಪೊದೆಯಲ್ಲಿಟ್ಟು ಹೋಗಿದ್ದರು. ಬೆಳಗಿನ ಜಾವ …

ಕೊಳ್ಳೇಗಾಲ: ಪಟ್ಟಣದಲ್ಲಿ ಕಳೆದ ವಾರ ಪಾನಿಪೂರಿ ವ್ಯಾಪಾರಿಯೊಬ್ಬನಿಗೆ ಫೋನ್ ಪೇ ಮಾಡುವ ನೆಪದಲ್ಲಿ ಅಂಗಡಿಯವನ ಮೊಬೈಲ್ ಪಡೆದು ತನ್ನ ಖಾತೆಗೆ 30 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡು ಕಾಲ್ಕಿತ್ತಿದ್ದ ಬೆಂಗಳೂರಿನ ವಿಶಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೋಸ ಹೋಗಿದ್ದ ಪಾನಿಪೂರಿ ವ್ಯಾಪಾರಿ …

ಕೊಳ್ಳೇಗಾಲ: ಇಕ್ಕಡಹಳ್ಳಿ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಪ್ರಕರಣ ಭೇದಿಸಿದಾಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಹುಳಿಮಾವು ಶ್ವೇತಾ (35) ಕೊಲೆಯಾದ ಮಹಿಳೆ. ಈಕೆಗೆ ಮದುವೆಯಾಗಿದ್ದು ಗಂಡನನ್ನು …

ಕೊಳ್ಳೆಗಾಲ : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲ ಗ್ರಾಮಾತರ ಪೊಲೀಸರ್‌ ಠಾಣೆಯಲ್ಲಿ ನಡೆದಿದೆ. ತಾಲ್ಲೂಕಿನ ಹೊಂಡರಬಾಳು ಗ್ರಾಮದ ನಿವಾಸಿ ಜಡೆಸ್ವಾಮಿ  ಅವರು ತಮ್ಮ …

ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿದ ಜನ ಧ್ವನಿ ಬಿ ವೆಂಕಟೇಶ್ ಹನೂರು : ಭಾರತೀಯ ಜನತಾ ಪಕ್ಷ ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಕ್ಷೇತ್ರ ವ್ಯಾಪ್ತಿಯ ಕೌದಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿ ಜನ ಧ್ವನಿ ಬಿ ವೆಂಕಟೇಶ್ …

ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ. …

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ ಬೆಂಕಿ ಹಚ್ಚಿರುವುದು ದುರದೃಷ್ಟಕರ ಸಂಗತಿ. ಎರಡೂ ಬಣಗಳು ಈ ಕ್ಷೇತ್ರದ ಗೌರವ ಕಾಪಾಡಲು …

ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ. ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ  ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …

Stay Connected​
error: Content is protected !!