ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ…