ಮೈಸೂರು: ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್…