Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಗುಂಡ್ಲುಪೇಟೆ

Homeಗುಂಡ್ಲುಪೇಟೆ

ಗುಂಡ್ಲುಪೇಟೆ: ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ ಸರ್ಕಾರವನ್ನು ಒತ್ತಾಯಿಸಿದರು. ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಅರಿಶಿಣ ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಅವರು, ಅರಿಶಿಣ ಬೆಳೆಯನ್ನು ಚಾಮರಾಜನಗರ ಜಿಲ್ಲಾ ಬೆಳೆಯಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಾರುಕಟ್ಟೆಗೆ …

ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಹೊರವಲಯದಲ್ಲಿರುವ ಕೊಳಕ್ಕೆ ಬಿದ್ದು ತೆರಕಣಾಂಬಿಯ ಕಾರ್ತಿಕ್(24) ಮತ್ತು ವಿನೋದ್ (29) ನಾಯಕ ಸಮುದಾಯದ ಯುವಕರು ಮೃತಪಟ್ಟಿದ್ದಾರೆ. ಕೊಳದ ಸಮೀಪ ಬಾರ್ ಇದ್ದು ರಾತ್ರಿ ಸಮಯದಲ್ಲಿ ಮದ್ಯಸೇವನೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇಲ್ಲ ಮಂಗಳವಾರ ಬೆಳಿಗ್ಗೆ ಸರ್ಕಲ್ …

ಗುಂಡ್ಲುಪೇಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲ್ಲೂಕು ಕಚೇರಿಗೆ ಬಂದು …

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ …

ಸೌಮ್ಯ ಹೆಗ್ಗೆಡಹಳ್ಳಿ  ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿಣ ಬೆಳೆಗಾರರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಮನಗಂಡು ಅರಿಶಿಣ ಕೃಷಿಯಲ್ಲಿ ರೈತರು ಎದುರಿಸುತ್ತಿರುವ ಅನಾನುಕೂಲಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರೈತ ಸಮುದಾಯ ಒಗ್ಗೂಡಿ, ಕರ್ನಾಟಕ ರಾಜ್ಯ ಅರಿಶಿಣ ಬೆಳೆಗಾರರ ಸಹಕಾರ ಸಂಘವನ್ನು ಸ್ಥಾಪನೆ ಮಾಡಲು ಮುನ್ನುಡಿ ಬರೆದಿದ್ದಾರೆ. ಅರಿಶಿಣ …

- ಸೌಮ್ಯ ಹೆಗ್ಗಡಹಳ್ಳಿ ವಾರಾಂತ್ಯದ ರಜಾದಿನಗಳನ್ನು ಸಿನಿಮಾ ವೀಕ್ಷಣೆ, ಮೋಜು, ಮಸ್ತಿ ಎಂದು ವಿನಿಯೋಗಿಸಿ, ಕಾಲ ಕಳೆಯುವ ಇಂದಿನ ದಿನಮಾನಗಳಲ್ಲಿ ತಮ್ಮೂರಿನ ಪರಿಸರ ಬಗೆಗೆ ಕಾಳಜಿಯನ್ನು ಹೊತ್ತು, ಬತ್ತಿ ಹೋಗುತ್ತಿರುವ ನದಿಗೆ ಮರುಜೀವ ಕೊಡುವ ಪ್ರಯತ್ನದ ಮೂಲಕ ಹಲವಾರು ಪರಿಸರ ಕಾಳಜಿ …

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬೀಳುತ್ತಿದೆ. ಆದ್ದರಿಂದ ಬೇರೆ ರಾಜ್ಯದ ಲಾಟರಿಯನ್ನು …

ಗುಂಡ್ಲುಪೇಟೆ: ಅರಿಶಿಣಕ್ಕೆ ಮಾರುಕಟ್ಟೆ ಬೆಲೆ ಅಸ್ಥಿರವಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅರಿಶಿಣವನ್ನು ಎಂಐಎಸ್-ಪಿಎಸ್‌ಎಸ್ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆಯಲ್ಲಿ ಕೊಂಡು ಅರಿಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಲುವಾಗಿ ಪಟ್ಟಣದ ದೇವರಾಜ …

ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ನೌಕರ ರವಿ, ಪಟ್ಟಣದ ಪುರಸಭೆಯಲ್ಲಿ 16 ಮಂದಿ ಚಾಲಕರು 6 ಮಂದಿ …

ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22) ಮೃತಪಟ್ಟವರು. ಆಕೆಯ ಪತಿ ನಾಗೇಂದ್ರಸ್ವಾಮಿ ಅವರಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ …

Stay Connected​