ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ.…