ಮೈಸೂರು: ಅಭಿಮನ್ಯು ಆನೆಯ ಉತ್ತರಾಧಿಕಾರಿಯಾಗಿ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಈಗ ನೆನಪು ಮಾತ್ರ. ಕಾಡಾನೆಯೊಂದಿಗಿನ ಕಾದಾಟದಲ್ಲಿ ಅಕಾಲಿಕ ಸಾವು ಕಂಡ ದಸರಾ ಆನೆ ಮತ್ತೊಮ್ಮೆ ಸುರಕ್ಷತೆಯ ಪ್ರಶ್ನೆಗಳನ್ನು ಮುಂದಿಟ್ಟಿದೆ. ಕಾಲರ್ ಅಳವಡಿಸಲಾದ ಎರಡು ಆನೆಗಳು ಮುಖಾಮುಖಿಯಾಗುವ ಸನ್ನಿವೇಶವನ್ನು ಮುಂಚಿತವಾಗಿ …


