Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಗೋಪಾಲಸ್ವಾಮಿ ಬೆಟ್ಟ

Homeಗೋಪಾಲಸ್ವಾಮಿ ಬೆಟ್ಟ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ. ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ದೇವಾಲಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸತತವಾದ ಮಳೆಯಿಂದಾಗಿ ರಸ್ತೆಗಳಲ್ಲಿ ಕೊರೆತೆ ಉಂಟಾಗಿರುವ ಕಾರಣ ಸದ್ಯಕ್ಕೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಕೊರೆತ ಉಂಟಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನಾಹುತಗಳು ನಡೆಯದಂತೆ …

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಹಿರೀಕೆರೆಯು ಅಭಯಾರಣ್ಯ …

Stay Connected​