ಗ್ರಾಮ ಪಂಚಾಯಿತಿ

ಹೊಂಗನೂರು ಗ್ರಾ.ಪಂ ಅಧ್ಯಕ್ಷರ ಪದಚ್ಯುತಿ :  ಅವಿಶ್ವಾಸ ನಿರ್ಣಯಕ್ಕೆ ಗೆಲುವು

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು. ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ…

3 years ago