ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ದೇವಾಲಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸತತವಾದ ಮಳೆಯಿಂದಾಗಿ ರಸ್ತೆಗಳಲ್ಲಿ ಕೊರೆತೆ ಉಂಟಾಗಿರುವ ಕಾರಣ ಸದ್ಯಕ್ಕೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿದ…