ಚಾಮರಾಜನಗರ

ಆನೆ ನೋಡಿ ಬೈಕಿ ನಿಂದ ಕೆಳಗೆ ಬಿದ್ದ ವ್ಯಕ್ತಿ

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.…

2 years ago

ಖಾಸಗಿ ಬಸ್‌-ಗೂಡ್ಸ್‌ ಆಟೋ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ…

2 years ago

ಬಿಸಲವಾಡಿಯಲ್ಲಿ ಕಾಡಾನೆಗಳ ದಾಂಧಲೆ; ವಿವಿಧ ಬೆಳೆಹಾನಿ

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ. ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು,…

2 years ago

ಮಠ-ದೇವಾಲಯಗಳು ಮಾನಸಿಕ ನೆಮ್ಮದಿಯ ಕೇಂದ್ರಗಳಾಗಿವೆ : ಸುತ್ತೂರು ದೇಶಿಕೇಂದ್ರ ಸ್ವಾಮೀಜಿ

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ…

2 years ago

ಅಪರಾಧ ತಡೆಗೆ ಇರಲಿ ಸಹಕಾರ: ಎಸ್‌ಪಿ ಪದ್ಮಿನಿ ಸಾಹು

ಕಳವು ಪ್ರಕರಣಗಳ ಪತ್ತೆಗೆ ತಂಡ ರಚನೆ ಚಾಮರಾಜನಗರ: ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿರುವ ಕಳವು ಪ್ರಕರಣಗಳನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದ್ದು ಸಾರ್ವಜನಿಕರು ಯಾವಾಗಲೂ ಇಲಾಖೆಗೆ ಸಹಕಾರ…

2 years ago

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ…

2 years ago

ಚಾ.ನಗರ :ಮಾ. 4ರಂದು ವಿಶೇಷಚೇತನ ಮಕ್ಕಳ ಜಾತ್ರೆ

ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು. ರಾಮಸಮುದ್ರ…

2 years ago

ಕೊಳ್ಳೇಗಾಲ: ಗೃಹಿಣಿ ನಾಪತ್ತೆ

ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಸಿ.ಹುಂಡಿ ಗ್ರಾಮದ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿ.ಸಿ.ಹುಂಡಿಯ ಮಹೇಶ್ ಎಂಬವರ ಪತ್ನಿ ಚೈತನ್ಯ( 23)…

2 years ago

1.26 ಲಕ್ಷ ರೂ. ಮೌಲ್ಯದ ಮದ್ಯ ನಾಶ

ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು. ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ…

2 years ago

ಒಣ ಗಾಂಜಾ ಮಾರಾಟಕ್ಕೆ ಯತ್ನ : ಮಾಲು ಸಮೇತ ಆರೋಪಿ ಬಂಧನ

ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

2 years ago