ಚಾಮರಾಜನಗರ

ನಗರ ಡಿಸಿಯಾಗಿ ರಮೇಶ್ ಅಧಿಕಾರ ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.

3 years ago

ನಗರ ಸಭಾ ಉಪ ಚುನಾವಣೆಯಲ್ಲಿ ವಿ.ಸೋಮಣ್ಣ ನಾಯಕತ್ವಕ್ಕೆ ಜೈ ಹೋ ಎಂದ ಮತದಾರ

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ…

3 years ago

ಎಡೆಯಾರಹಳ್ಳಿ ಕಾರಿಡಾರ್ ನಲ್ಲಿ ಹುಲಿ ಪ್ರತ್ಯಕ್ಷ ರೈತರಲ್ಲಿ ಆತಂಕ

ಹನೂರು: ತಾಲ್ಲೂಕಿನ ಹೊಸದೊಡ್ಡಿ ಗ್ರಾಮ ಸಮೀಪದ ಎಡೆಯರಹಳ್ಳಿ ಕ್ರಾಸ್ ನಲ್ಲಿ ವಾಹನ ಸವಾರರಿಗೆ ಭಾನುವಾರ ತಡರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ವನ್ನುಂಟುಮಾಡಿದರೆ, ರೈತರಲ್ಲಿ ನಡುಕ…

3 years ago

ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಬಸವರಾಜು ಆಯ್ಕೆ

ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ 6ನೇ ವಾರ್ಡಿಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದ ವೆಂಕಟಶೆಟ್ಟಿ ರವರ…

3 years ago

ಪಶು ಆಹಾರ ಸೇವಿಸಿ 4 ಜಾನುವಾರು ಸಾವು

ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ. ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು…

3 years ago

ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ

ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ…

3 years ago

ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾರ್ಯಾಚರಣೆ ಚುರುಕು

ಹನೂರು: ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ರಸ್ತೆ ಅಗಲೀಕರಣ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಸೂಚನೆ ಮೇರೆಗೆ ಶನಿವಾರ ಕೊಳ್ಳೆಗಾಲ ಉಪವಿಭಾಗಾಧಿಕಾರಿ…

3 years ago

ಸ್ಮಶಾನ ಇಲ್ಲದೆ ಹಳ್ಳದಲ್ಲಿ ಅಂತ್ಯಸಂಸ್ಕಾರ ಮಾಡಿದ ಅಂಬಿಕಾಪುರ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಅಜ್ಜೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಂಬಿಕಾಪುರ ಗ್ರಾಮದಲ್ಲಿ ಆದಿ ಜಾಂಬವ ಸಮುದಾಯದವರಿಗೆ ಸ್ಮಶಾನ ವ್ಯವಸ್ಥೆಯಿಲ್ಲದೆ ಮೃತಪಟ್ಟ ವ್ಯಕ್ತಿಯನ್ನು ಉಡುತೊರೆ ಹಳ್ಳದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಗ್ರಾಮದಲ್ಲಿ ಆದಿ…

3 years ago

ಪುನೀತ್ ರಾಜ್ ಕುಮಾರ್ ಸೇವೆ ನಮ್ಮೆಲ್ಲರಿಗೂ ಆದರ್ಶನೀಯ- ಎಂ ಆರ್ ಮಂಜುನಾಥ್

ಹನೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸೇವೆ ನಮ್ಮೆಲ್ಲರಿಗೂ ಆದರ್ಶನೀಯವಾದದ್ದು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ…

3 years ago

ಬಾಲಕಿ ಮೇಲೆ ಅತ್ಯಾಚಾರ;56ವರ್ಷದ ವ್ಯಕ್ತಿ ಬಂಧನ

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿವ್ಯಾಸಂಗ ಮಾಡುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣ ಎನ್ನಲಾದ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ…

3 years ago