ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್‌ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ…
ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ…
ಹಲಗೂರು : ಇಲ್ಲಿಗೆ ಸಮೀಪದ ಡಿ.ಹಲಸಹಳ್ಳಿ ಗ್ರಾಮದಲ್ಲಿ ನಾಗರಾಜು ಅಲಿಯಾಸ್ ರಾಮಾಚಾರಿ ಎಂಬವರು ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ನೀಲಗಿರಿ ತೋಪಿನಲ್ಲಿ ಹೆಬ್ಬಾವು ಕಂಡು ಬಂದಿತು. ತಕ್ಷಣ…
ಹನೂರು : ಆನ್‌ಲೈನ್ ಆಪ್‌ನಲ್ಲಿ ೧೦ರಿಂದ ೧೫ ಲಕ್ಷ ರೂ. ಸಾಲ ನೀಡುವುದಾಗಿ ನಂಬಿಸಿ, ಸುಮಾರು ೨.೫೦ ಲಕ್ಷ ರೂ.ಗಳನ್ನು ಆನ್‌ಲೈನ್ ಪೇಮೆಂಟ್ ಮೂಲಕ ಪಡೆದು ವಂಚಿಸಿದ್ದರಿಂದ…
ಕೊಳ್ಳೇಗಾಲ : ಬಹಿರ್ದೆಸೆಗೆ ಹೋಗಿದ್ದ ಅಪರಿಚಿತ ವ್ಯಕ್ತಿ ನಾಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಕೆಂಪನಪಾಳ್ಯ ಸಮೀಪ ನಡೆದಿದೆ. ವಿಚಾರ ತಿಳಿದ ಅಗ್ನಿಶಾಮಕ ದಳದವರು ಹಾಗೂ ಪಟ್ಟಣ…
ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ…
ಚಾಮರಾಜನಗರ : ತಾಲ್ಲೂಕಿನ ಗಾಳಿಪುರ ಬಡಾವಣೆಯ ಬಳಿಯ ಬೈಪಾಸ್ ರಸ್ತೆಯಲ್ಲಿ ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, ಮೂವರು ತೀವ್ರವಾಗಿ ಗಾಯಗೊಂಡಿರುವ…
ಕೊಳ್ಳೇಗಾಲ : ಕುಂತೂರು ಗ್ರಾಮದ ಜಮೀನಿನಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ ಕವಿತಾ ತಮ್ಮ ಇಬ್ಬರು ಮಕ್ಕಳೊಂದಿಗೆ ಭತ್ತದ ಸಸಿ ನಾಟಿ ಮಾಡಿದರು. ಗ್ರಾಮದ ಚಂದ್ರುರವರ…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯ ಅಮಾನಿ ಕೆರೆ ತಪ್ಪಲಿನ ನಾಗರಾಜ ನಾಯಕ ಅವರ ತೊಟದಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.…
ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು…