ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಫಾಲ್ಸ್ ಮೈದುಂಬಿಕೊಂಡು ಎಲ್ಲರ …










