Mysore
30
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು …

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ. ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ …

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು …

ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ರಾಮಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನ ಗದ್ದೆ ಗ್ರಾಮದ ನಾಗರಾಜು ಆಲಿಯಾಸ್ …

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ …

Fraud in records

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ …

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ. ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು …

ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ …

Stay Connected​
error: Content is protected !!