Mysore
17
scattered clouds

Social Media

ಭಾನುವಾರ, 11 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ …

ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ …

ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಗಳಲ್ಲಿ ಸಿದ್ಧತೆ  ಮೈಸೂರು/ಮಂಡ್ಯ/ಚಾಮರಾಜನಗರ/ಮಡಿಕೇರಿ: ಚೀನಾದಲ್ಲಿ ಪತ್ತೆಯಾಗಿರುವ ಕೋವಿಡ್- ೧೯ ಉಪತಳಿ ಬಿ.೭ ದೇಶದಲ್ಲಿಯೂ  ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಈ ಸಾಂಕ್ರಾಮಿಕ ಈ ಭಾಗದಲ್ಲಿ …

ಬೆಂಗಳೂರು : ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 29 ರ ವರೆಗೆ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ …

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ …

ಚಾಮರಾಜನಗರ: ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ. ಕುಮಾರ್ (28), ಶಿವರಾಜು (35) ಹಾಗೂ ಸಿದ್ದರಾಜು (27) ಮೃತಪಟ್ಟವರು. ಮೂವರೂ ಕಾಗಲವಾಡಿ …

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ …

ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ …

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕವಿ  ಮೂಡ್ನಾಕೂಡು ಚಿನ್ನಸ್ವಾಮಿ ಭಾಜನ ಚಾಮರಾಜನಗರ ಗಡಿ ಜಿಲ್ಲೆಯ ದಲಿತ ಕವಿ ಹಾಗೂ ಬರಹಗಾರರಾದ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೊದಲ ಬಾರಿಗೆ ಜಿಲ್ಲೆಯ ಹಿರಿಯ ಕವಿಯೊಬ್ಬರು ಈ …

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು. ಡಿ.೨೩ …

Stay Connected​
error: Content is protected !!