Mysore
20
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕೆಂದು ಶಾಸಕ ಆರ್ ನರೇಂದ್ರ ತಹಸೀಲ್ದಾರ್ ಆನಂದಯ್ಯ ರವರಿಗೆ ಸೂಚಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರೆಯಲಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಕ್ರಮ …

ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ …

ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು  ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ -೨)ಕರಡು ಪ್ರತಿಗೆ ಅನುಮೋದನೆ ದೊರಕಿದ್ದು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳಿಸುವುದಷ್ಟೇ ಬಾಕಿ ಇದೆ. …

ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ . ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ …

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು. ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ …

ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. …

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ …

ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ. ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು …

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ …

ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ …

Stay Connected​
error: Content is protected !!