Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎ.ಆರ್.ಬಾಬು ತಿಳಿಸಿದರು. ಅ.೧೭, ೧೮, ೧೯ ರಂದು ಮಣಿಪಾಲದಲ್ಲಿ ನಡೆದ ದಕ್ಷಿಣ …

ಸುದ್ದಿಗೋಷ್ಠಿಯಲ್ಲಿ  ಮಹದೇವಸ್ವಾಮಿ ಮನವಿ ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು …

ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ …

ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..

ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ  ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …

ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು. ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 …

ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ . ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ  ಬಳಿ ಅರಣ್ಯ …

ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಮಹಾ ರಥೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ವಾರಗಳ ಹಿಂದೆಯೇ ರಾಜ್ಯದ ವಿವಿಧೆಡೆಯಿಂದ ಕಾಲ್ನಡಿಗೆ ಮೂಲಕ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ ಬೀಡು ಬಿಟ್ಟಿದ್ದಾರೆ. ಸಾಲು ಸಾಲು …

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು. ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ …

Stay Connected​
error: Content is protected !!