ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು …










