Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ತಾಲ್ಲೂಕಿನಾದ್ಯಂತ ಭಾನುವಾರ ತಡರಾತ್ರಿ ಭರ್ಜರಿ ಮಳೆಯಾಗಿದ್ದು ಕೆಲವು ರೈತರಲ್ಲಿ ಮಂದಹಾಸ ವನ್ನುಂಟುಮಾಡಿದರೆ ಕೆಲವು ರೈತರಿಗೆ ನೋವನ್ನುಂಟು ಮಾಡಿದೆ. ಭಾನುವಾರ ಹನೂರು ಪಟ್ಟಣ ಸೇರಿದಂತೆ ಲೊಕ್ಕನಹಳ್ಳಿ, ಪಿಜಿಪಾಳ್ಯ, ಒಡೆಯರಪಾಳ್ಯ, ಬಂಡಳ್ಳಿ, ರಾಮಾಪುರ,ಮಾರ್ಟಳ್ಳಿ ಗ್ರಾಮ ಗಳಲ್ಲಿ ಭರ್ಜರಿ ಮಳೆಯಾಗಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. …

ಚಾಮರಾಜನಗರ: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಜ್ಯೋತಿ ಗೌಡನಪುರ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ. ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಈ ಮೊದಲು ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ಬಹುದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ಭಾನುವಾರ ರಾತ್ರಿ ಗುಡುಗು, …

ಹನೂರು: ರಾಜ್ಯದಲ್ಲಿ ದಲಿತ ಸಮುದಾಯ ಇಂದಿಗೂ ಬೇಡುವ ಸಮುದಾಯವಾಗಿರುವುದಕ್ಕೆ ಕಾರಣವೇನೆಂಬುದನ್ನು ಸಮುದಾಯದವರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ಮಾರ್ಮಿಕವಾಗಿ ನುಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಮೀಸಲಾತಿ ಹೋರಾಟ ಸಮಿತಿ ಹನೂರು ವತಿಯಿಂದ ಏರ್ಪಡಿಸಲಾಗಿದ್ದ ಚಿಂತನಾ ಸಭೆಯಲ್ಲಿ …

ಚಾಮರಾಜನಗರ: ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂಬ ಅಧಿಕೃತ ಆದೇಶವಿದ್ದರೂ ನೂತನವಾಗಿ ನಿರ್ಮಾಣವಾಗಿರುವ ಅಪೋಲೋ ಮೆಡಿಕಲ್ಸ್ ನಾಮ ಫಲಕದಲ್ಲಿ ಬಿ.ಆರ್.ಹಿಲ್ಸ್ ಎಂದು ಬರೆಯುವುದರ ಮೂಲಕ ಬಿ.ರಾಚಯ್ಯ ಅವರಿಗೆ ಅಪಮಾನವೆಸಗಿದೆ. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಲಿರುವ ಅಪೋಲೋ ಫಾರ್ಮಸಿ ನಾಮ …

ಹನೂರು: ಭಕ್ತರ ಸೇವೆಗಾಗಿ ಮಠವನ್ನು ಸ್ಥಾಪಿಸುವುದರ ಜತೆಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಸಾಲೂರು ಮಠದ ಸೇವಾ ಕಾರ್ಯ ಶ್ಲಾಘನೀಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ …

ಚಾಮರಾಜನಗರ: ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಖ್ಯರಸ್ತೆಯ ಬಳಿ ಇದ್ದ ಭಾರಿ ಮರವೊಂದು ಉರುಳಿ ಬಿದ್ದಿದ್ದು ಕ್ಷಣಾರ್ಧದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಅವರು ಅಪಾಯದಿಂದ ಪಾರಾಗಿದ್ದಾರೆ. ತಾಲ್ಲೂಕಿನ ಚಂದಕವಾಡಿ ಸಮೀಪವಿರುವ ಸೇತುವೆಯ ಬಳಿ ದೊಡ್ಡ ಮರವೊಂದು ಬೇರು ಸಹಿತ ರಸ್ತೆಗೆ ಬಿದ್ದಿದೆ …

ಹಂಗಳ ಹಿರಿಕೆರೆ ಸೊಬಗನ್ನು ಸವಿಯಲು ಬರುತ್ತಿರುವ ಜನರ ದಂಡು ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ ಹಂಗಳದ ಗೋಪಾಲಸ್ವಾಮಿ ಬೆಟ್ಟದಲ್ಲಿರುವ ಹಿರಿಕೆರೆ, ದೊಡ್ಡಕೆರೆ, ಬರಗಿ ಕೆರೆ, ಕೊಟೆಕೆರೆ ಕೆರೆ, ಬೇರಂಬಾಡಿ ಕೆಂಪುಸಾಗರ, ಶಿವಪುರ ಕಲ್ಕಟ್ಟ …

ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ …

ಚಾಮರಾಜನಗರ: ಸೈಕಲ್‌ ವೀಲಿಂಗ್‌ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು. ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂ‌ಪುಗಳನ್ನು ಚದುರಿಸಿದ್ದಾರೆ. …

ಚಾಮರಾಜನಗರ: ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ ೬ ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ ೯ ರಿಂದ ಬೆಳಗ್ಗೆ ೬ ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. …

Stay Connected​
error: Content is protected !!