ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದೆ. ಗುರುವಾರ ಹುಲಿ ಹೆದ್ದಾರಿ ಸಮೀಪ ಕಾಣಿಸಿಕೊಂಡಿದ್ದು, …










