ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ. ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ …










