Mysore
24
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಚೀನಾ

Homeಚೀನಾ

ವಾಷಿಂಗ್ಟನ್: ಅಮೆರಿಕ ಮತ್ತು ಜಗತ್ತಿಗೇ ಬೆದರಿಕೆ ಒಡ್ಡುತ್ತಿರುವ ಚೀನಾದ ವಿವಿಧ ನಡವಳಿಕೆಗಳ ಕುರಿತಾದ ಅಂಶಗಳನ್ನು ಪರಿಶೀಲಿಸಲು ಹೊಸದಾಗಿ ರಚಿಸಲಾಗಿರುವ ಅಮೆರಿಕದ ಸಂಸತ್ತಿನ ಸದನ ಸಮಿತಿಯ ಸದಸ್ಯರಾಗಿ ಭಾರತ ಮೂಲದ ಅಮೆರಿಕದ ಕಾಂಗ್ರೆಸ್ಸಿಗ ರಾಜಾ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಅಮೆರಿಕದ ಪ್ರಜಾಪ್ರತಿನಿಧಿ …

ರಾಜಾರಾಂ ತಲ್ಲೂರು ಕೋವಿಡ್ ಕಾಲದಲ್ಲಿ ಚೀನಾ ಜಗತ್ತಿನಿಂದ ದೂರವಾಗಿ ಏಕಾಕಿಯಾಗಿದ್ದಾಗ, ಔಷಧಿ ಉದ್ದಿಮೆ, ಔಷಧಿ ಕಚ್ಚಾ ವಸ್ತುಗಳ(API) ರಂಗದಲ್ಲಿ ಪಾರಮ್ಯ ಸಾಧಿಸುವುದಕ್ಕೆ ಭಾರತಕ್ಕೊಂದು ಅದ್ಭುತ ಅವಕಾಶ ಇತ್ತು. ಆದರೆ, ಸನ್ನಿವೇಶ ಸಹಜವಾದ ಸಣ್ಣ ವೃದ್ಧಿ ಬಿಟ್ಟರೆ ಭಾರತಕ್ಕೆ ಗಮನಾರ್ಹವಾದ ಬೆಳವಣಿಗೆ ಸಾಧ್ಯವಾಗಲಿಲ್ಲ …

ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. …

 - ಡಿ ವಿ ರಾಜಶೇಖರ ಚೀನಾ ಅಧ್ಯಕ್ಷ ಕ್ಷಿ ಜಿನ್‍ಪಿಂಗ್ ಅವರನ್ನು ಕ್ಷಿಪ್ರಕ್ರಾಂತಿಯಲ್ಲಿ ಸೇನೆ ಪದಚ್ಯುತಗೊಳಿಸಿದೆ ಎಂಬ ಪಾಶ್ಚಾತ್ಯ ಮೂಲದ ವದಂತಿಗಳಿಗೆ ಇದೀಗ ತೆರೆಬಿದ್ದಿದೆ. ಆ ವದಂತಿಗಳಿಗೆ ಉತ್ತರವೋ ಎಂಬಂತೆ ಕ್ಷಿ ಜಿನ್‍ಪಿಂಗ್ ಅವರನ್ನು ಮತ್ತೆ ದೇಶದ ಅಧ್ಯಕ್ಷರನ್ನಾಗಿ ಮೂರನೆಯ ಅವಧಿಗೆ …

ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …

Stay Connected​
error: Content is protected !!