ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ…