ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ ಹೇಳಿದ್ದಾರೆ. ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ …